facebook pixel
ಪವಮಾನ ಪವಮಾನ ಜಗದ ಪ್ರಾಣ ಸಂಕರುಷಣ ಭವಭಯಾರಣ್ಯ ದಹನ |ಪ| ಶ್ರವಣವೆ ಮೊದಲಾದ ನವವಿಧ ಭಕುತಿಯ ತವಕದಿಂದಲಿ ಕೊಡು ಕವಿಗಳ ಪ್ರಿಯ |ಅ.ಪ| ಹೇಮ ಕಚ್ಚುಟ ಉಪವೀತ ಧರಿಪ ಮಾರುತ ಕಾಮಾದಿ ವರ್ಗ ರಹಿತ ವ್ಯೋಮಾದಿ ಸರ್ವವ್ಯಾಪುತ ಸತತ ನಿರ್ಭೀತ ರಾಮಚಂದ್ರನ ನಿಜದೂತ ಯಾಮ ಯಾಮಕೆ ನಿನ್ನಾರಾಧಿಪುದಕೆ ಕಾಮಿಪೆ ಎನಗಿದು ನೇಮಿಸಿ ಪ್ರತಿದಿನ ಈ ಮನಸಿಗೆ ಸುಖಸ್ತೋಮವ ತೋರುತ ಪಾಮರ ಮತಿಯನು ನೀ ಮಾಣಿಪುದು || 1 || Enjoy the song #pavamana #devotionalsongs #anantkulkarni

 445

 41

 1

 445

    Suggested Credits
    Tags, Events, and Projects